ಕಾಂತಾರ ಚಿತ್ರದ ಕಲಾವಿದರು ಪ್ರಯಾಣಿಸುತ್ತಿದ್ದ ಬಸ್‌ ಅಪಘಾತ, ಹಲವರಿಗೆ ಗಂಭೀರ ಗಾಯ





















































































ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಅಪಘಾತವಾಗಿ ಅನೇಕ ಮಂದಿ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ನಿನ್ನೆ ರಾತ್ರಿ ವೇಳೆ ನಡೆದಿದೆ.
ಮುದೂರಿನಲ್ಲಿ ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ಮುಗಿಸಿ 20 ಜ್ಯೂನಿಯರ್ ಕಲಾವಿದರನ್ನು ಕೊಲ್ಲೂರಿಗೆ ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಯಿತ್ತೆನ್ನಲಾಗಿದೆ. ಇದರಿಂದ 6 ಮಂದಿ ತೀವ್ರ ಗಾಯಗೊಂಡಿದ್ದಾರೆ. ಇವರೆಲ್ಲ ಜಡ್ಕಲ್ ಮತ್ತು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ

Leave a Comment

Your email address will not be published. Required fields are marked *

error: Content is protected !!
Scroll to Top