ಶಿಕ್ಷಕ ಕೋಟಿಯಪ್ಪ ಪೂಜಾರಿ ನ.25ರಂದು ಬೆಳಗ್ಗೆ ಬೊಳುವಾರಿನ ಮನೆಯಲ್ಲಿ ನಿಧನರಾಗಿದ್ದಾರೆ.
ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ಸ್ವಯಂ ನಿವೃತ್ತಿ ಹೊಂದಿದ್ದ ಕೋಟಿಯಪ್ಪ ಪೂಜಾರಿ ಅವರು ಪುತ್ತೂರು ಬೊಳುವಾರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೊಂದಿದ್ದರು. .