ಪಿ.ಯು.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ೦ದ ವರದಿಯಾಗಿದೆ.ಕೋಡಿ ನಿವಾಸಿ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.
ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top