ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಜಯನಗರದಲ್ಲಿ ನಿಷೇಧಿತ ಅಮಲು ಪದಾರ್ಥ ಗಾಂಜ ಸೇವನೆ ಮತ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಒರ್ವನನ್ನು ಗಾಂಜಾ ಸೇವೆನೆ ಮಾಡಿದ ಮೂವರನ್ನು ಕರೆತಂದಿದ್ದು ಆರೋಗ್ಯ ತಪಾಸಣೆ ನಡೆಸಲಾಗಿದೆ. ಎಂದು ತಿಳಿದುಬಂದಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.