ನಾಳೆ ಕುಕ್ಕೆ ದೇವಳದಲ್ಲಿ ಬ್ರಹ್ಮ ರಥೋತ್ಸವ

ದ.ಕ ಜಿಲ್ಲೆಯ ಪ್ರಸಿದ್ದ ತೀರ್ಥ ಕ್ಷೇತ್ರವಾದ ಕುಕ್ಕೆಶ್ರೀ ಸುಬ್ರಹ್ಮಣ್ಯದ ಷಷ್ಠಿ ಮಹೋತ್ಸವ ಪ್ರಯುಕ್ತ ಬ್ರಹ್ಮರಥೋತ್ಸವ ನಾಳೆ (ಡಿ.7) ದಿನ ಪ್ರಾತಃಕಾಲ 6:57 ರ ವೃಶ್ಚಿಕಲಗ್ನದ ಸುಮುಹೂರ್ತದಲ್ಲಿ ನಡೆಯಲಿದೆ.
ಪ್ರಾತಃಕಾಲ 6.57 ಕ್ಕೆ ದೇವರು ರಥಾರೂಡರಾಗಿ ವೈಭವದ ಬ್ರಹ್ಮರಥೋತ್ಸವ ಜರಗಲಿದೆ, ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಮತ್ತು ಪಂಚಮಿ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆರೂಡರಾಗಿ ರಥೋತ್ಸವ ನಡೆಯಲಿದೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top