ಸುಳ್ಯ ಜೂನಿಯರ್ ಕಾಲೇಜು ರಸ್ತೆಯ ರಿಕ್ಷಾ ಪಾರ್ಕಿಂಗ್ ನಲ್ಲಿ ರಿಕ್ಷಾ ಪಾರ್ಕಿಂಗ್ ಮಾಡಿಕೊಂಡು ರಿಕ್ಷಾ ಓಡಿಸುತ್ತಿದ್ದ ಮೂಲತ ತೊಡಿಕಾನ ಗ್ರಾಮದ ಕೋಣಗುಂಡಿ ನಿವಾಸಿ ಜಗನ್ನಾಥ ಎಂಬವರು ಸುಳ್ಯದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಅವರಿಗೆ ಸುಮಾರು 50 ವರ್ಷ ವಯಸ್ಸಾಗಿತ್ತು.ಸುಳ್ಯ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.