ಸುಳ್ಯದ ಬಸ್ ನಿಲ್ದಾಣದ ಸಮೀಪ ಮಂಗಳವಾರ ರಾತ್ರಿ ಕಾರು ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ. ಡಿಕ್ಕಿಯ ರಭಸಕ್ಕೆ ಪಾದಾಚಾರಿ ಗಾಯಗೊಂಡಿದ್ದಾರೆ.
ಗಾಯಳುವನ್ನು ಸ್ಥಳೀಯರು ಸೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಯಾರು ಅನ್ನುವು ಮಾಹಿತಿ ದೊರೆತ್ತಿಲ್ಲ.ಸುಳ್ಯ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.