ಪೆರಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಇದೀಗ ಅಪಘಾತಗೊಂಡಿದೆ.
ಸುಳ್ಯದಿಂದ ಕಲ್ಲುಗುಂಡಿ ಕಡೆ ಸಂಚಾರಿಸುತ್ತಿದ್ದ ಕಾರು ಕನ್ನಡ ಪೆರಾಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಪರಿಣಾಮವಾಗಿ ಕಾರು ಜಖಂಗೊಂಡು ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.