ಸುಳ್ಯ ಸೀಮೆ ದೇವಸ್ಥಾನ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸನ್ನಿಧಿಯಲ್ಲಿ ಆಶ್ಲೇಷ ಬಲಿ ಪೂಜೆ ಗುರುವಾರ ರಾತ್ರಿ ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ನಿಕಟ ಪೂರ್ವ ಅಧ್ಯಕ್ಷ,ಮಾಜಿ ಅಧ್ಯಕ್ಷಕರು ಸದಸ್ಯರು,ಸೀಮೆಯ ಭಕ್ತಾಧಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.ಪೂಜೆಯ ಬಳಿಕ ಪ್ರಸಾದ ವಿತರಿಸಲಾಯಿತು.