ಪ್ರವಾಸಕ್ಕೆ ಬಂದಿದ್ದ ಶಾಲಾ ವಾಹನವೊಂದು ಪಲ್ಟಿಯಾಗಿ ಸಂಭವಿಸಿದಂತಸಂಭವಿಸಿದ ಅಪಘಾತದಲ್ಲಿ ಓರ್ವ ಶಿಕ್ಷಕ, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವಂತಗಾಯಗೊಂಡಿರುವಂತಹ ಘಟನೆ ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟಪೋಸ್ಟ್ ಬಳಿ ನಡೆದಿದೆ. ಮುಂದಿನ ಟೈಯರ್ಟಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಮೈಸೂರಿನ ಗೋಪಾಲಸ್ವಾಮಿ ಪ್ರೌಢ ಶಾಲೆಯಪ್ರೌಢಶಾಲೆಯ 50 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು ಎಂಬುದಾಗಿ ತಿಳಿದು ಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ