ಅಂಗವಾಡಿ ಕಾರ್ಯಕರ್ತೆ ಹರಿಣಿ ನಿಧನ

ಪೆರಾಜೆ ಗ್ರಾಮದ ಅಮೆಚೂರು ಅಂಗನವಾಡಿ ಕಾರ್ಯಕರ್ತೆ
ಹರಿಣಿ ಶನಿವಾರ ಸ್ವಗೃಹದಲ್ಲಿ ನಿಧನರಾದರು.ಅವರಿಗೆ 46 ವರ್ಷ ಪ್ರಾಯವಾಗಿತ್ತು.
ಕಳೆದ 12 ವರ್ಷಗಳಿಂದ ಅಮೆಚೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಅವರು ಸೇವೆ ಸಲ್ಲಿಸಿದ್ದರು. ಕಳೆದ ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದರು.
ಮೃತರು ಪತಿ,ಪುತ್ರ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top