ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪೇರಾಲ್ ಬಜಪ್ಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಬಜಪಿಲ ಇರುವೆರ್ ಉಳ್ಳಾಕುಲು ಶ್ರೀ ಧೂಮಾವತಿ ಪರಿವಾರ ದೈವಗಳ ಪುನರ್ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಶ್ರದ್ದಾ ಭಕ್ತಿಯಿಂದ
ಡಿ.೨೨ರಂದು ಬೆಳಗ್ಗೆ 10-23 ರ ಕುಂಭ ಲಗ್ನ ಸುಮೂಹೂರ್ತದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.