ಕೋಳಿಕಲ್ಲು ಮಲೆ ಮೀಸಲು ಅರಣ್ಯದಲ್ಲಿ ಹೊಸ ವರ್ಷ ಆಚರಣೆ ಪಾರ್ಟಿ ಮಾಡುತ್ತಿದ್ದ 30 ಜನರು ಅರಣ್ಯ ಇಲಾಖೆಯ ವಶ!

ತೊಡಿಕಾನ ಸಮೀಪದ ಕೊಡಗು ಭಾಗಮಂಡಲ ರೇಂಜ್ ಮೀಸಲು ಅರಣ್ಯ ಪ್ರದೇಶದ ಕೋಳಿಕಲ್ಲು ಮಲೆಯಲ್ಲಿ ಹೊಸ ವರ್ಷ ಆಚರಣೆ ಪಾರ್ಟಿ ಮಾಡುತ್ತಿದ್ದ 40 ಜನರು ಅರಣ್ಯ ಇಲಾಖೆಯ ವಶದಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಮೀಸಲು ಅರಣ್ಯದೊಳಗೆ ಅಕ್ರಮ ಪ್ರವೇಶದ ಬಗ್ಗೆ ಬಂಧಿಸಿ ಕೇಸು ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಇದರಲ್ಲಿ ಕಡಬ, ಸುಳ್ಯ ಹಾಗೂ ಪೆರಾಜೆ ಭಾಗದವರು ಇದ್ದರೆಂದು ಹೇಳಲಾಗಿದೆ



































































































Leave a Comment

Your email address will not be published. Required fields are marked *

error: Content is protected !!
Scroll to Top