ಸುಳ್ಯ ಕೆ.ಎಸ್ .ಆರ್.ಟಿ ಸಿ ಬಸ್ ನಿಲ್ದಾದ ಶೌಚಾಲಯಕ್ಕೆ ತೆರಳುವ ಮಹಿಳೆಯರೇ ಎಚ್ಚರ ! ಶೌಚಾಲಯದ ಕಿಟಕಿ ಮೂಲಕ ಪೊಟೋ ತೆಗೆಯುವ ವಿಕ್ರತ ಕಾಮಿಗಳಿದ್ದಾರೆ ಹುಷಾರ್!

Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

ಸುಳ್ಯ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದ ಮಹಿಳಾ ಶೌಚಾಲಯದಲ್ಲಿ ಮಹಿಳೆಯೊಬ್ಬರು ಇದ್ದಾಗ ಕಿಟಕಿ ಮೂಲಕ ಯಾರೋ ಫೋಟೋ ತೆಗೆದು ಪರಾರಿಯಾಗಿರುವ ಘಟನೆ ಶನಿವಾರ ರಾತ್ರಿ ವರದಿಯಾಗಿದೆ. ಕಿಟಕಿಯ ಗ್ಲಾಸ್ ಸರಿಸಿ ಫೋಟೋವನ್ನು ಕ್ಲಿಕ್ಕಿಸಿದ್ದಾನೆ ಎಂದು ತಿಳಿದು ಬಂದಿದೆ.
ಮಹಿಳೆ ಈ ಘಟನೆಯನ್ನು ಮತ್ತು ಆತನ ಕೈಯನ್ನು ನೋಡಿದ್ದು ಈ ಸಂಧರ್ಭ ಮಹಿಳೆ ಜೋರಾಗಿ ಕಿರುಚಿಕೊಂಡಾಗ ಆತ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಮಹಿಳೆ ಸುಳ್ಯಠಾಣೆಗೆ ದೂರು ನೀಡಿದ್ದಾರೆ.

Ad Widget 1 Ad Widget . Ad Widget . Ad Widget 1 Ad Widget . Ad Widget . Ad Widget . Ad Widget . Ad Widget . Ad Widget .1 Ad Widget .

Leave a Comment

Your email address will not be published. Required fields are marked *

error: Content is protected !!
Scroll to Top