ಸುಳ್ಯ ಚೆನ್ನಕೇಶವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿ
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಊರುಬೈಲು,ಪ್ರಮುಖರಾದ ಎನ್.ಎ.ರಾಮಚಂದ್ರ, ಬಿ.ಟಿ ಮಾದವ ,ಸುನಿಲ್ ಕೇರ್ಪಳ, ಕೆವಿಜಿ ಶಿಕ್ಷಣ ಸಂಸ್ಥೆಗಳ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.