ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರತಿಷ್ಠಿತ ಕಾಲೇಜು ಒಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.9ರಂದು ಸಂಜೆ ನಡೆದಿದೆ.
ನರಿಮೊಗರು ಕೂಡುರಸ್ತೆಯ ಕೇಶವ ಜೋಗಿ ಎಂಬವರ ಪುತ್ರಿ ಪುತ್ತೂರು ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ನಿಯಾಗಿದ್ದಾರೆ.
ದೀಕ್ಷಿತಾ ಅವರು ಜ 9 ರಂದು ಕಾಲೇಜಿಗೆ ಹೋಗಿದ್ದುಸಂಜೆ ವಾಪಸ್ಸು ಮನೆಗೆ ಬಂದು ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮ ಹತ್ಯೆಗೆ ಕಾರಣ ಇನ್ನು ನಿಗೂಡವಾಗಿದೆ.

Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top