ಆಲೆಟ್ಟಿ ಗ್ರಾಮದಿಂದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಮತ್ತು ಇಬ್ಬರು ಮಕ್ಕಳು ಅವರ ತಾಯಿ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿಯ ಕಟಪಾಡಿಯಲ್ಲಿರುವ ಮಹಿಳೆಯ ತಾಯಿ ಮನೆಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಹೇಳಲಾಗಿದೆ.
ನಾಪತ್ತೆಯಾಗಿದ್ದ ತಾಯಿ ಮತ್ತು ಇಬ್ಬರು ಮಕ್ಕಳು ಪತ್ತೆ! ಎಲ್ಲಿ ಪತ್ತೆಯಾದರು ಇಲ್ಲಿದೆ ಮಾಹಿತಿ ನೋಡಿ
