ಸುಳ್ಯ : ಇಂದು ಪವರ್ ಕಟ್

ಇಂದು ಸುಳ್ಯದಲ್ಲಿ ಪವರ್ ಕಟ್ ಇದೆ.33 ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ಕೌಡಿಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿ ನಡೆಯುವ ಜ.28 ಮಂಗಳವಾರ ಬೆಳಿಗ್ಗೆ 9:30 ಗಂಟೆಯಿಂದ ಸಂಜೆ 5:00 ಗಂಟೆವರೆಗೆ 33/11 ಕೆ.ವಿ ಸುಳ್ಯ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಳೆದ ವಾರ ಇದೆ ಈ ದಿವಸ ಪವರ್ ಕಟ್ ಮಾಡಲಾಗಿದ್ದು ರಾತ್ರಿ ಎಂಟು ಗಂಟೆಯ ತನಕ ವಿದ್ಯುತ್ ಸಂಪರ್ಕ ನೀಡಿರಲಿಲ್ಲ.ಇದರಿಂದ ಜನರು ಭಾರೀ ಅಕ್ರೋಶ ವ್ಯಕ್ತಪಡಿಸಿದ್ದು.ಈ ದಿವಸ ಮತ್ತೆ ಅದೇ ಪರಿಸ್ಥಿತಿ ಬರಬಹುದೇನೊ ಎಂದು ಜನರು ಆತಂಕದಲ್ಲಿದ್ದಾರೆ.

Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top