ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ ಅವರ ಮೇಲೆ ಫೆ. 4ರ ಮಂಗಳವಾರ ಅನಂತಾಡಿಯಲ್ಲಿ ಗುಂಡು ಹಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಫೈರಿಂಗ್ ನಡೆಯಲು ಕಾರಣ ಏನೆಂದು ತಿಳಿದು ಬಂದಿಲ್ಲ ಚಿತ್ತರಂಜನ್ ಶೆಟ್ಟಿ ಅನಂತಾಡಿಗೆ ಯಾಕೆ ಹೋಗಿದ್ದರು ಎಂಬ ವಿಚಾರವೂ ತಿಳಿದು ಬಂದಿಲ್ಲ.
ಮಿಸ್ ಫೈಯರ್ ಎಂಬ ಮಾಹಿತಿ ಇದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ಅವರೇ ಹೋಗಿ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಮುಖಂಡನ ಮೇಲೆ ಗುಂಡು ಹಾರಾಟ
