ಕಡಬ ತಾಲೂಕಿನ ಕೋಡಿಂಬಳ ಗ್ರಾಮದ ಪುಳಿಕುಕ್ಕು ಎಂಬಲ್ಲಿ ಭಾರೀ ಗಾತ್ರದ ಮರದ ರೆಂಬೆ ಮರಿದು ಬಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರ ಗಾಯ ಗೊಂಡ ಘಟನೆ ಫೆ.4 ರಂದು ಸಂಜೆ ನಡೆದಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯವರು, ಪೋಲೀಸರು ಆಗಮಿಸಿದ್ದಾರೆ. ಗಾಯ ಗೊಂಡ ಬೈಕ್ ಸವಾರ ಚಿಕಿತ್ಸೆಗಾಗಿ ಕಡಬ ಆಸ್ಪತ್ರೆಗೆ ತೆರಳಿದ್ದಾರೆ.
ಕೆಲವು ಸಮಯಗಳ ಹಿಂದೆಯಷ್ಟೇ ಇದೇ ರಸ್ತೆಯಲ್ಲಿ ಸ್ವಲ್ಪ ಮುಂದೆ ಮರವೊಂದು ಉರುಳಿ ಬಿದ್ದು ಬೈಕ್ ಸವಾರ ಒಬ್ಬರು ಮೃತ ಪಟ್ಟಿದ್ದರು.
ಬೈಕ್ ಸವಾರನ ಮೇಲೆ ಮರ ಬಿದ್ದು ಗಾಯ
