ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಫಲಿತಾಂಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ಹಿನ್ನಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿ ಮುಂದೆ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಪಟಾಕಿ ಸಿಡಿಸಿ ಹರ್ಷಚಾರಣೆಯನ್ನು ವ್ಯಕ್ತಪಡಿಸಿದರು.ಸ್ಥಳೀಯ ಬಿಜೆಪಿ ನಾಯಕರು ಬಿಜೆಪಿ ಕಾರ್ಯಕರ್ತರು ಬಿಜೆಪಿ ಪಕ್ಷದ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ದೆಹಲಿ ಚುನಾವಣೆ ಬಿಜೆಪಿ ಮುನ್ನಡೆ,ಬಿಜೆಪಿಯಿಂದ ವಿಜಯೋತ್ಸವ ಆಚರಣೆ
