ಕನಕಮಜಲು ಸಮೀಪ ಫೆ.8ರಂದು ರಾತ್ರಿ ಇಬ್ಬರು ಪಾದಚಾರಿಗಳಿಗೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಕನಕಮಜಲು ಕೋಡಿಯ ರಾಮಯ್ಯ ಶೆಟ್ಟಿ (67 ವ) ಹಾಗೂ ಜನಾರ್ದನ ಶೆಟ್ಟಿ (50 ವ) ಅವರು ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.
ಕನಕಮಜಲು ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ವ್ಯಕ್ತಿಗಳು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು
