ನಾಗಪಟ್ಟಣ ವೆಂಟೆಡ್ ಡ್ಯಾಮ್ ಕೆಳಬದಿಯ ಪಯಸ್ವಿನಿ ನದಿಯಲ್ಲಿ ಮೀನುಗಳು ಸಾವಿಗೀಡಾಗಿ ಬಿದ್ದಿರುವ ದೃಶ್ಯ ಕಂಡು ಬಂದಿದೆ.
ಡ್ಯಾಮ್ ನಿಂದ ಬಿಟ್ಟ ನೀರಿನ ಹರಿವಿನೊಂದಿಗೆ ಬಂದ ಮೀನುಗಳ ಮಾರಣ ಹೋಮವಾಗುತ್ತಿದೆಯೆಂದು ಸ್ಥಳೀಯರು ತಿಳಿಸಿದ್ದಾರೆ.ಮೀನುಗಳು ಸಾವನ್ನಪ್ಪಲು ನಿಖರ ಕಾರಣ ತಿಳಿದು ಬಂದಿಲ್ಲ.
ಸುಳ್ಯ : ನಾಗಪಟ್ಟಣ ಪಯಸ್ವಿನಿ ಹೊಳೆಯಲ್ಲಿ ಮೀನುಗಳ ಮಾರಣ ಹೋಮ!
