ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ತಂದೆಯೇ ಅತ್ಯಾಚಾರ ನಡೆಸಿ ರಾಕ್ಷಸ ಸ್ವಭಾವ ಮೆರೆದ ಘಟನೆ ನಡೆದಿದೆ.
ಬಗ್ಗೆ ಬಾಲಕಿಯ ತಾಯಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಫೆ.12 ರಂದು ದೂರು ನೀಡಿದ್ದು ಪೋಕೋ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.ನೀಚ ಕ್ರತ್ಯ ಎಸಗಿದ ತಂದೆಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕೊಳ್ತಿಗೆ : ತಂದೆಯಿಂದ ಮಗಳ ಮೇಲೆ ಅತ್ಯಾಚಾರ !
