ಅರಂತೋಡು ಗ್ರಾಮದ ಅಡಿಗಾರ ನಾರಾಯಣ ಎಂಬವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಶುಕ್ರವಾರ ವರದಿಯಾಗಿದೆ.
ಜೀವನ್ಮರಣದ ಹೋರಾಟದಲ್ಲಿದ್ದ ನಾರಾಯಣ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿಲ್ಲ.
ಅರಂತೋಡು : ವಿಷ ಸೇವಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು
