ಸಂಪಾಜೆ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದಾರೆ ಎನ್ನುವ ಸಂಶಯದಲ್ಲಿ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಊರವರು ಸೇರಿಕೊಂಡು ತಡೆದು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಕ್ರಮವಾಗಿ ಮೈಸೂರಿಗೆ ಗೋವುಗಳನ್ನು ಸಾಗಿಸಲಾಗುತ್ತಿತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಅಕ್ರಮ ಜಾನುವಾರು ಸಾಗಾಟದ ಸಂಶಯ,ಜಾನುವಾರು ಸಾಗಾಟ ವಾಹನ ತಡೆದ ಹಿಂದು ಸಂಘಟನೆ
