ಗೆಳೆಯರ ಬಳಗ ಐವರ್ನಾಡು ಸಾರಥ್ಯದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟಕ್ಕೆ ಹಿರಿಯ ಕೃಷಿಕ ಕೊರಗಪ್ಪ ಗೌಡ ಪೂಜಾರಿಮನೆ ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದರು.
ರಾಜ್ಯ ಹಾಗೂ ಕೇರಳ ,ತಮಿಳು ನಾಡಿನ ಬಲಿಷ್ಟ 12 ತಂಡಗಳು ಭಾಗವಹಿಸಿದ್ದು ತೀವ್ರ ಹಣಾ ಹಣಿ ನೀಡಲು, ಪ್ರೇಕ್ಷಕರಿಗೆ ರಸದೌತಣ ನೀಡಲು ಅಂಕಣ ಸಜ್ಜಾಗಿದೆ .
ಸುತ್ತಲು ಸುಂದರ ಗ್ಯಾಲರಿ ವ್ಯವಸ್ಥೆ ಮಾಡಲಾಗಿದ್ದು ಪ್ರೇಕ್ಷಕರಿಗೆ ಭಾರೀ ವ್ಯವಸ್ಥೆ ಮಾಡಲಾಗಿದೆ.
ಐವರ್ನಾಡು : ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟಕ್ಕೆ ಅದ್ದೂರಿ ಚಾಲನೆ
