ಸುಳ್ಯ ;ಅರಂಬೂರಿನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವೆಂಕಟ್ ( 50) ಮೃತ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ತಕ್ಷಣ ಇವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆಂದು ಎನ್ನಲಾಗಿದೆ.
ಅರಂಬೂರು ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
