ಅರಂತೋಡು : ಮಾ.8ರಿಂದ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಬಾಜಿನಡ್ಕದಲ್ಲಿ ದೈವಗಳ ನೇಮೋತ್ಸವ

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಬಾಜಿನಡ್ಕದಲ್ಲಿ ದೈವಗಳ ನೇಮೋತ್ಸ ಮಾ.8ರಿಂದ ಆರಂಭವಾಗಲಿದೆ.
ಈ ದಿನ ಮಧ್ಯಾಹ್ನ 3 ಗಂಟೆಗೆ ಮಂತ್ರವಾದಿ ಗುಳಿಗ ನೇಮ ಮತ್ತು ರಾತ್ರಿ 10 ಗಂಟೆಗೆ ಮೊಗೇರ್ಕಳ ದೈವಗಳ ಹಾಗೂ ತನ್ನಿಮಾನಿಗ ದೈವದ ನೇಮೋತ್ಸವ ನಡೆಯಲಿದೆ.
ಮಾ.9ರಂದು ಆದಿತ್ಯವಾರ ಬೆಳಿಗ್ಗೆ 8 ಗಂಟೆಗೆ ಸಾರ್ಲಪಟ್ಟ ದೈವ ಕೊರಗಜ್ಜನ ನೇಮೋತ್ಸವ ನಡೆಯಲಿರುವುದು.
ಸರ್ವ ಭಕ್ತರು ಆಗಮಿಸಿ ದೈವಗಳ ದರ್ಶನ ಪಡೆದು ಪ್ರಸಾದ ಸ್ವೀಕರಿಸಬೇಕೆಂದು ದೈವಸ್ಥಾನದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.

Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Ad Widget 1 Ad Widget . Ad Widget . Ad Widget 1 Ad Widget . Ad Widget . Ad Widget . Ad Widget . Ad Widget . Ad Widget .1 Ad Widget .

Leave a Comment

Your email address will not be published. Required fields are marked *

error: Content is protected !!
Scroll to Top