ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡು ಅವರು ಅಪಾಯಿಂದ ಪಾರಾದ ಘಟನೆ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ವಿಜೇಂದ್ರ ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರಿನಿಂದ ಶಿಖಾರಿಪುರಕ್ಕೆ ತೆರಳುವ ಸಮಯದಲ್ಲಿ ಅಪಘಾತ ಸಂಭವಿಸಿದೆ.ಕಾರಿನ ಹಿಂಭಾಗಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ.
ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಡ್ರೈವರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಖೆ ಆರಂಭಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರರ ಕಾರು ಭೀಕರ ಅಪಘಾತ
