ಗ್ಯಾಸ್ ಸಿಲಿಂಡರ್‌ ವಾಹನ ಪಲ್ಟಿ

ಸುಳ್ಯ – ಜಾಲ್ಲೂರುಮುಖ್ಯ ರಸ್ತೆಯಲ್ಲಿ ಬೈತಡ್ಕ ತಿರುವಿನಲ್ಲಿ ಗ್ಯಾಸ್ ಸಿಲಿಂಡ‌ರ್ ಸಾಗಾಟದ ವಾಹನ ಮಾ.14ರಂದು ತಡರಾತ್ರಿ ಪಲ್ಟಿಯಾದ ಘಟನೆ ವರದಿಯಾಗಿದೆ.
ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿವಾಹನ ಪಲ್ಟಿಯಾಯಿತು. ಸುಳ್ಯದಿಂದ ಮಂಗಳೂರು ಕಡೆಗೆ ಹೋಗುವ ವಾಹನ ಇದಾಗಿದ್ದು, ಪಲ್ಟಿಯಾದ ಪರಿಣಾಮ ಗ್ಯಾಸ್‌ ಸಿಲಿಂಡ‌ರ್ ರಸ್ತೆಗೆ ಬಿದ್ದಿದ್ದವು.
ಚಾಲಕನಿಗೆ ಗಾಯವಾಗಿದ್ದು ಆತ ಸುಳ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ತೆರಳಿದ್ದಾರೆನ್ನಲಾಗಿದೆ

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top