ಪುತ್ತೂರು ನಗರದ ಕಲ್ಲಿಮಾರು ಎಂಬಲ್ಲಿ
ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಉಪಟಳ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಗೂಸ ನೀಡಿದ ಘಟನೆ
ಮಾ.18 ರಂದು ಸಂಜೆ ವರದಿಯಾಗಿದೆ.
ಹುಡುಗಿಯರಿಗೆ ಕಿರುಕುಳ ನೀಡಿದ ಗದಗ ಮೂಲದ ಲಿಂಗಪ್ಪ ಎಂಬವನನ್ನು ಊರವರೇ ಹಿಡಿದು ಗೂಸ ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಕಾಲೇಜು ಹುಡುಗಿಯರಿಗೆ ಕಿರುಕುಳ ನೀಡಿದ ಯುವಕನಿಗೆ ಊರವರಿಂದ ಗೂಸ
