ಕಬಡ್ಡಿ ಆಟಗಾರ ಹೃದಯಾಘಾತಕ್ಕೆ ಬಲಿ

ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಪೆರ್ನೆ ನಿವಾಸಿ ವೆಲ್ಡಿಂಗ್‌ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಹಾಗೂ ಉತ್ತಮ ಕಬಡ್ಡಿ ಆಟಗಾರ ನವೀನ್ ಕುಮಾರ್ (27) ಮೃತ ಯುವಕ.





















































































Leave a Comment

Your email address will not be published. Required fields are marked *

error: Content is protected !!
Scroll to Top