ಬೆಂಗಳೂರು; ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.
ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆಯ . ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.
https://karresults.nic.in ದಿನಾಂಕ: 08/04/2025 ರ ಮಧ್ಯಾಹ್ನ 1:30 ಗಂಟೆಯ ನಂತರ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ನಾಳೆ(ಏ.8)ಕ್ಕೆ ದ್ಪೀತಿಯ ಪಿ.ಯು.ಸಿ ಫಲಿತಾಂಶ
