ಅರಂತೋಡು : ಕಾರು ಅಪಘಾತಗೊಂಡು ಜಖಂ

ಅರಂತೋಡು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಅರಂತೋಡು ಕಾಮಧೇನು ಹೋಟೆಲ್ ಬಳಿ ಕಾರು ಅಪಘಾತಗೊಂಡು ಕಾರು ಜಖಂಗೊಂಡ ಘಟನೆ ಮಂಗಳವಾರ ವರದಿಯಾಗಿದೆ.
ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ಕಾರು ಸುಳ್ಯದಿಂದ ಮಡಿಕೇರಿ ಕಡೆ ತೆರಳುತ್ತಿತ್ರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top