ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯೊಬ್ಬಳು ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದು ಸಾಧನೆ ಮಾಡಿದ್ದಾಳೆ.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಕಾವು ಅಮ್ಮಿನಡ್ಕದ ನಿವಾಸಿ ಬೆಂಗಳೂರಿನಲ್ಲಿ ಕೇಂದ್ರ ಸಂಪರ್ಕ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಖೈರುನ್ನೀಸಾ ಮತ್ತು ಜಾಕೀರ್ ದಂಪತಿ ಪುತ್ರಿ ಆಶಿಫಾ ಹುಸೈನ್ ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿ ನಿ.
ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದು ಸಾಧನೆ
