ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಏ.13ರಂದು ಧ್ವಜಾರೋಹಣ ನಡೆಯಿತು.ಏ.20ರ ತನಕ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಣ ಕೇಶವ ಕೊಳಲುಮೂಲೆ,
ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ. ಬಿ. ದಿವಾಕರ ರೈ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅವಿನ್ ರಂಗತ್ತಮಲೆ, ಧ್ವಜಾರೋಹಣ ದಿನದ ಅನ್ನದಾನ ಪ್ರಾಯೋಜಕರಾದ ಡಾ. ಕೆ. ವಿ. ರೇಣುಕಾಪ್ರಸಾದ್ ದಂಪತಿಗಳು, ಮರ್ಕಂಜ – ಮಿನುಂಗೂರು ದೇವಸ್ಥಾನದ ಜೀರ್ಣೋದ್ದಾರ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯಹರೀಶ್ ಕಂಜಿಪಿಲಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ತೀರ್ಥರಾಮ ಪರ್ನೋಜಿ, ವಸಂತ ಪೆಲ್ತಡ್ಕ, ಕೆ ಕೆ ಬಾಲಕೃಷ್ಣ ಕುಂಟುಕಾಡು, ತಿಮ್ಮಯ್ಯ ಮೆತ್ತಡ್ಕ , ಮಾಲತಿ ಭೋಜಪ್ಪ, ಚಂಚಲಾಕ್ಷಿ ಅರಂತೋಡು, ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ, ಹಸಿರುವಾಣಿ ಸಂಚಾಲಕ ಕೇಶವ ಅಡ್ತಲೆ, ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕಿಮಾರ್ ಉಳುವಾರು,ಸದಸ್ಯರಾದ ಕೆ.ಕೆ ನಾರಾಯಣ,ಉಮಾಶಂಕರ ಎ,ಜಿ ದೇವಳದ ವ್ಯವಸ್ಥಾಪಕ ಆನಂದ ಕಲ್ಲಗದ್ದೆ, ಸೀಮೆಯ ವಿವಿಧ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಸದಸ್ಯರು, ಜೀರ್ಣೋದ್ದಾರ ಸಮಿತಿ ಸದಸ್ಯರು ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು, ಉಪಸಮಿತಿಗಳ ಸಂಚಾಲಕರು, ಸದಸ್ಯರು,ದೇವಳದ ಸಿಬ್ಬಂದಿಗಳು, ವಿವಿಧ ಭಜನಾ ಮಂಡಳಿಯ ಸದಸ್ಯರು ಸುಳ್ಯ ಸೀಮೆಯ ಭಕ್ತರು ಉಪಸ್ಥಿತರಿದ್ದರು.
ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಧ್ವಜಾರೋಹಣ
