ಪುತ್ತೂರು ತಾಲೂಕಿನ ದರ್ಬೆ ಬಳಿ ಕಾರ್ಯನಿರ್ವಹಿಸುತ್ತಿರುವ ಫರ್ನಿಚರ್ ಮಳಿಗೆಯೊಂದರಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ.ಬೆಂಕಿ ಬಿದ್ದಿರುವ ವಿಷಯ ತಿಳಿದು ಜನರು ದೌಡಾಯಿಸಿ ಆಗಮಿಸುತ್ತಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.
ಪರ್ನಿಚರ್ ಮಳಿಗೆಗೆ ಬೆಂಕಿ ಬಿದ್ದು ನಷ್ಟ
