ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಏ.20ರಂದು ಭೇಟಿ ನೀಡಿ ಮಲ್ಲಿಕಾರ್ಜುನ ದೇವರ ದರ್ಶನ ಪಡೆದರು.
ದೇವರ ದರ್ಶನ ಪಡೆದು ಅವರು ಬಳಿಕ ದೇವರ ಮೀನುಗಳಿಗೆ ಆಹಾರ. ಸಮರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ನಿಕೇಶ್ ಉಬರಡ್ಕ ಉಪಸ್ಥಿತರಿದ್ದರು.
ತೊಡಿಕಾನ : ದೇವಳಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ
