ಮಂಗಳೂರು: ಸುರತ್ಕಲ್‌ನ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಮೇಲೆ ತಲವಾರು ದಾಳಿ ನಡೆಸಿ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ ಘಟನೆ ಮಂಗಳೂರು ಹೊರವಲಯದ ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಸುಹಾಸ್‌ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿತಾಗದೆ ಸುಹಾಸ್ ಶೆಟ್ಟಿ ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.
ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ತಲವಾರು ದಾಳಿ ನಡೆಸಿ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು!
