ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್.ಐ.ಎ ಗೆ ವಹಿಸಬೇಕೆಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಅವರು ಮಂಗಳೂರಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದರು.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್.ಐ.ಎ ಗೆ ವಹಿಸಲು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಒತ್ತಾಯ
