ಜಾನುವಾರುಗಳ ಅಕ್ರಮ ಸಾಗಾಟ,ಹಿಂಸತಾತ್ಮ ಸಾಗಾಟ, ಶೇಖರಣೆ ಮತ್ತು ಹತ್ಯೆಯನ್ನು ತಡೆಯುವಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಕಾರ್ಯಕರ್ತರು ಸುಳ್ಯ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಸೋಮಶೇಖರ್ ಪೈಕ, ನವೀನ್ ಎಲಿಮಲೆ, ಹರಿಪ್ರಸಾದ್ ಎಲಿಮಲೆ, ಭಾನುಪ್ರಕಾಶ್ ಪೆರುಮುಂಡ, ಉಪೇಂದ್ರ ನಾಯಕ್, ವರ್ಷಿತ್ ಚೊಕ್ಕಾಡಿ, ಅಭಿಜಿತ್ ಸುಳ್ಯ, ಕಿರಣ್ ಸುಳ್ಯ, ನಿರ್ದೇಶ್ ಸುಳ್ಳಿ, ನಿಕೇಶ್, ಪ್ರಿತೇಶ್ ನಾರ್ಣಕಜೆ ಇತರರು ಉಪಸ್ಥಿತರಿದ್ದರು.
ಅಕ್ರಮ ಜಾನುವಾರು ಸಾಗಾಟ ತಡೆಯುವಂತೆ ಮನವಿ





















































