ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯವರಿಗೆ ವರ್ಗಾವಣೆ

ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಅವರಿಗೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆಯ ಕಚೇರಿ ವ್ಯವಸ್ಥಾಪಕರಾಗಿ ಅವರಿಗೆ ವರ್ಗಾವಣೆಯಾಗಿದೆ. ಇವರ ವರ್ಗಾವಣೆಯಿಂದ ತೆರವಾಗಿರುವ ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಹುದ್ದೆಗೆ ಯಾರು ವರ್ಗಾಣೆಗೊಂಡು ಬರುತ್ತಾರೆ ಎಂದು ತಿಳಿದು ಬಂದಿಲ್ಲ.ಸುಧಾಕರ ಎಂ.ಎಚ್.ಅವರು ಕಳೆದ ಮೂರು ವರ್ಷದಿಂದ ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top