ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಬಿ. ಸರೋಜಾ ದೇವಿ ಇನ್ನಿಲ್ಲ

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಬಿ. ಸರೋಜಾ ದೇವಿ ನಿಧನ
ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಬಿ. ಸರೋಜಾ ದೇವಿ ನಿಧನರಾಗಿದ್ದಾರೆ. ಅವರು ಯಶವಂತಪುರದ ಮಣಿಪಾಲ್‌ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದೆ ಏಳು ದಶಕಗಳಲ್ಲಿ ಸುಮಾರು ೨೦೦ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಕನ್ನಡದಲ್ಲಿ ಅಭಿನಯ ಸರಸ್ವತಿ ತಮಿಳಿನಲ್ಲಿ “ಕನ್ನಡತು ಪೈಂಗಿಲಿ” ಎಂದು ಅವರನ್ನು ಕರೆಯಲಾಗುತ್ತಿತ್ತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top