ಬೆಳ್ತಂಗಡಿ ತಾಲೂಕಿನ ಕೊಕ್ಕಡ ಪರಿಸರದಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಅರಸಿನಮಕ್ಕಿಯ ಹತ್ಯಡ್ಕ ಗ್ರಾಮದ ಒಡೈರೆ ಎಂಬಲ್ಲಿ ಕಾಡು ಹಂದಿ ತಿವಿದು ವ್ಯಕ್ತಿಗೆ ಗಂಭೀರ ಗಾಯವಾಗಿದೆ. ರೆಖ್ಯೆ ಗ್ರಾಮದ ಬೂಡು ನಿವಾಸಿ ಬಾಲಕೃಷ್ಣ ಗಾಯಗೊಂಡ ವ್ಯಕ್ತಿ. ಬಾಲಕೃಷ್ಣ ಅವರನ್ನು ಚಿಕಿತ್ಸೆಗಾಗಿ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಆಸ್ಪತ್ರೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ.
ಕಾಡು ಹಂದಿ ತಿವಿದು ವ್ಯಕ್ತಿ ಗಂಭೀರ

















