ಎಸ್.ಐ.ಟಿ ತಂಡ ಧರ್ಮಸ್ಥಳಕ್ಕೆ ಆಗಮನ

ಹಲವಾರು ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 25 ರಂದು ರಾತ್ರಿ ಎಸ್.ಐ.ಟಿ ಅಧಿಕಾರಿಗಳು ಧರ್ಮಸ್ಥಳ ಠಾಣೆಗೆ ಆಗಮಿಸಿ ಪ್ರಕರಣದ ದಾಖಲೆಗಳನ್ನು ಪಡೆದುಕೊಂಡಿದ್ದಾರೆ.
ಎಸ್.ಐ.ಟಿ ತಂಡದ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾ‌ರ್ ದಯಾಮ, ಡಿಎಸ್ಪಿ ಲೋಕೇಶ್, ಇನ್ಸೆಕ್ಟರ್ ಮಂಜುನಾಥ್ ಹಾಗೂ ಇತರ ಇಬ್ಬರು ಸಿಬ್ಬಂದಿ ಧರ್ಮಸ್ಥಳ ಠಾಣೆಗೆ ಆಗಮಿಸಿ ಸುಮಾರು 2 ಗಂಟೆಗಳ ದಾಖಲೆ ಬಗ್ಗೆ ಮಾಹಿತಿ ಪಡೆದುಕೊಂಡು ಧರ್ಮಸ್ಥಳ ಠಾಣೆಯ ಪಿ.ಎಸ್.ಐ ಸಮರ್ಥ್ ಅವರಿಂದ ದಾಖಲೆಗಳನ್ನು ಪಡೆದುಕೊಂಡು ಹೋದರು

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top