ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿದ ಹಿನ್ನೆಲೆ ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಅ. 5ರಂದು ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ದ.ಕ ಭಾಗದಲ್ಲಿ ಮುಷ್ಕರದಿಂದ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ, ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರು ಕಡೆಗೆ ಸದ್ಯಕ್ಕೆ ಬಸ್ ಗಳು ತೆರಳುತ್ತಿಲ್ಲ ಎಂದು ಸುಳ್ಯ ಡಿಪೋದ ಅಧಿಕಾರಿಗಳು ತಿಳಿಸಿದ್ದಾರೆ.ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ.
ಸುಳ್ಯ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಎಂದಿನಂತೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಓಡಾಟ ಆರಂಭ,ಮುಷ್ಕರಕ್ಕೆ ಹೈಕೋರ್ಟ್ ತಡೆ














































