ಧರ್ಮಸ್ಥಳದಲ್ಲಿ ಮಹಿಳೆ ಆತ್ಮಹತ್ಯೆ

ಧರ್ಮಸ್ಥಳ ಗ್ರಾಮದಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಳಿಕ್ಕಾರು ಎಂಬಲ್ಲಿ ನಡೆದಿದೆ. ಮುಳಿಕ್ಕಾರು ಗ್ರಾಮ ನಿವಾಸಿ ವಿನುತ ಮೃತ ಮಹಿಳೆ. ಅವರು ಆಗಸ್ಟ್ 6 ರಂದು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಧರ್ಮಸ್ಥಳದ ಅಂಗಡಿಯಲ್ಲಿ ವಿನುತ ಅವರು ಕೆಲಸ ಮಾಡುತ್ತಿದ್ದರು. ಮೃತರು ಪತಿ ಸಂದೇಶ್‌ರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top