ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ ಮಾಡಲಾಯಿತು. ಈ ಸಂದರ್ಭದಲ್ಲಿ ಗುತ್ತಿಗಾರು ಮಹಾ ಶಕ್ತಿ ಕೇಂದ್ರದ ಮಹಿಳಾ ಪ್ರಮುಖ ಮತ್ತು ಮಹಿಳಾ ಮೋರ್ಚದ ಕಾರ್ಯದರ್ಶಿ ಭಾರತಿ ಪುರುಷೋತ್ತಮ್, ಬೂತ್ ಅಧ್ಯಕ್ಷರಾದ ಅಧ್ಯಕ್ಷರಾದ ಕಿಶೋರ್ ಕುಮಾರ್ UM, ನಿವೃತ್ತ ಶಿಕ್ಷಕಿ ಗಂಗಮ್ಮ, ಹಾಲು ಡೈರಿ ಅಧ್ಯಕ್ಷರಾದ ಮೋಹನ್ ಮತ್ತು ಪದಾಧಿಕಾರಿಗಳು, ಸಂಘದ ಕಾರ್ಯದರ್ಶಿ ವಿಮಲಾ ಸುಮಾಶೇಖರ್, ಮತ್ತು ಗ್ರಾಮದ ಹಿರಿಯ ಕಿರಿಯ ಕಾರ್ಯಕರ್ತರು ಭಾಗವಹಿಸಿದ್ದರು .
ಅರಂತೋಡು : ರಕ್ಷಾ ಬಂಧನ ಕಾರ್ಯಕ್ರಮ

















