ಪೇರಾಲು : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಪೇರಾಲು ಅಂಬೋಟಿ ಮತ್ತು ಶ್ರೀರಾಮ ಭಜನಾ ಮಂದಿರ ಪೇರಾಲು ಅಂಬೋಟಿ ಇದರ ವತಿಯಿಂದ 7ನೇ ವರ್ಷದ ವರಮಹಾಲಕ್ಚ್ಮಿ ಪೂಜೆ ಶ್ರೀರಾಮ ಸಭಾಭವನ, ಪೇರಾಲು ಅಂಬೋಟಿಯಲ್ಲಿ ಪ್ರರೋಹಿತ ಗಣೇಶಭಟ್ ಮುರೂರು ಇವರ ಪೌರೋಹಿತ್ಯದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.8 ರಂದು ಜರಗಿತು.
ಈ ಸಂದರ್ಭದಲ್ಲಿ, ಅಧ್ಯಕ್ಷರಾಗಿ ಜಯಶ್ರೀ ಬತ್ಲಿ ಮನೆ ಕಾರ್ಯದರ್ಶಿಯಾಗಿ ನಾಗವೇಣಿ ಮಿತ್ತಪೇರಾಲು ಸ್ಥಾಪಕಾಧ್ಯಕ್ಷರಾದ ದಿವ್ಯಲತಾ ಚೌಟಾಜೆ ಹಾಗೂ ಸಮಿತಿಯ ಪಧಾಧಿಕಾರಿಗಳು, ಸರ್ವ ಸದಸ್ಯರು ಮತ್ತು ಶ್ರೀರಾಮ ಭಜನಾಮಂದಿರದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಮತ್ತು ಊರ ಭಕ್ತಾಧಿಗಳು ಭಾಗವಹಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top